ಆಶ್ಚರ್ಯ,ಆಘಾತಗಳ ವರ್ಷ

ಆಶ್ಚರ್ಯ,ಆಘಾತಗಳ ವರ್ಷ ನೂತನ ದೋಶೆಟ್ಟಿ 2020ರ ವರ್ಷಕ್ಕೆ ಒಂದು ಪದದಲ್ಲಿ  ಶೀರ್ಷಿಕೆ ಕೊಡಿ ಎಂದರೆ ನಾನು ‘ದಿಗಿಲು’ ಎಂದು ಕೊಡುತ್ತೇನೆ. ಇದು ಭಯ, ಆಶ್ಚರ್ಯ, ಆಘಾತ ಮೊದಲಾದವುಗಳು ಒಟ್ಟು ಸೇರಿ ಉಂಟು ಮಾಡಬಹುದಾದ ಹೇಳಲು ಆಗದ ಒಂದು ಸ್ಥಿತಿ. ಇಂಥ ಸ್ಥಿತಿ ಆಗಾಗ ಎಲ್ಲರ ಜೀವನದಲ್ಲೂ ಬರುತ್ತಲೇ ಇರುತ್ತದೆ. ಆದರೆ ಒಟ್ಟಾರೆ ಮನುಕುಲವೇ ಇಂಥ ಸಮೂಹ ಸ್ಥಿತಿಗೆ ಒಳಗಾಗಿದ್ದು ಆಧುನಿಕ ಕಾಲದಲ್ಲಿ ಇದು ಮೊದಲ ಬಾರಿ ಎಂದು ಹೇಳಬಹುದು. ವಿಶ್ವ ಮಹಾಯುದ್ಧ ಗಳು  ನಡೆದ ಕಾಲದಲ್ಲಿ ಮಾಧ್ಯಮಗಳು, … Continue reading ಆಶ್ಚರ್ಯ,ಆಘಾತಗಳ ವರ್ಷ