ತೆರೆ ಮರೆಯಾಗಲಿರುವ ನತದೃಷ್ಟ ೨೦೨೦

ತೆರೆ ಮರೆಯಾಗಲಿರುವ ನತದೃಷ್ಟ ೨೦೨೦ ಚಂದಕಚರ್ಲ ರಮೇಶ ಬಾಬು ಒಂದು ವರ್ಷ ಸರಿದು ಹೋಗುವಾಗ ಅದು ಕೊನೆಗೆ ಕೊಟ್ಟ ಬವಣೆಯನ್ನು ಕಂಡು ವರ್ಷವನ್ನೇ ದೂರಲಾಗುವುದಿಲ್ಲ. ಎಂದಿನ ಹೊಸ ವರ್ಷದಂತೆ ೨೦೨೦ ರನ್ನು ಸಹ ನಾವೆಲ್ಲ ಸಂಭ್ರಮದಿಂದಲೇ ಸ್ವಾಗತಿಸಿದೆವು. ನಮ್ಮ ಕನಸುಗಳನ್ನು ನನಸಾಗಿಸಲು ಈ ವರ್ಷ ತನ್ನ ಪಾತ್ರ ಪೋಷಿಸುತ್ತದೆ ಎಂಬ ಭರವಸೆಯ ಆಶೆ ಹೊತ್ತೆವು. ಮೊದಲೆರಡು ತಿಂಗಳೂ ಯಾವುದಕ್ಕೂ ಕೊರತೆಯೆನಿಸಲಿಲ್ಲ. ಹಬ್ಬಗಳೂ, ಹರಿದಿನಗಳೂ, ಮದುವೆಗಳೂ ಎಲ್ಲ ಎಲ್ಲರೂ ಅಂದುಕೊಂಡಂತೆ ನಡೆದವು. ಅಷ್ಟರಲ್ಲೇ ಚೀನಾಕ್ಕೆ ಕೊರೋನಾದ ಸೋಂಕು ಕಾಲಿಟ್ಟಿತ್ತು. … Continue reading ತೆರೆ ಮರೆಯಾಗಲಿರುವ ನತದೃಷ್ಟ ೨೦೨೦