ಜೋಡಿ ಹೃದಯಗಳು

ಕವಿತೆ ಜೋಡಿ ಹೃದಯಗಳು ತೇಜಾವತಿ ಹೆಚ್. ಡಿ. ಆದಿಯಿಂದ ಅಂತ್ಯದವರೆಗೂಎಂದೆಂದಿಗೂ ಸಂಧಿಸದಸಮನಾನಂತರ ರೇಖೆಗಳು ಅವು ಪರಸ್ಪರ ಜೋಡಿಜೀವಗಳಂತೆಜೀವಿಸುವವು ಅನಂತದವರೆಗೆ ಒಂದನ್ನಗಲಿ ಮತ್ತೊಂದುಅರೆಘಳಿಗೆಯೂ ಬಿಟ್ಟಿರದ ಬಂಧ ಹೆಗಲಿಗೆ ಹೆಗಲು ಕೊಟ್ಟು ಬದುಕ ರಥ ಎಳೆಯುವ ಜೋಡೆತ್ತುಗಳು ಅವು ಸಮಭಾರ ಹೊತ್ತು ಸಹಜೀವನ ನಡೆಸುವಸರಳ ರೇಖೆಗಳು ಸಾಗುವ ಪಥದಲ್ಲಿ ನೂರು ಅಪಘಾತ ಸಂಭವಿಸಿದರೂನಂಬಿಕೆಯ ಹೊರೆತುಮತ್ಯಾವ ಬೇಡಿಕೆಗಳನ್ನೂನಿರೀಕ್ಷಿಸದ ನಿಸ್ವಾರ್ಥ ಜೀವಗಳು ಬೇಕಂತಲೇ ತೂರಿಬರುವ ನೆರೆಗಳೆದುರುಕೇವಲ ಆತ್ಮಶಕ್ತಿಯಿಂದಲೇ ಎದುರು ಈಜುವ ನಕ್ಷತ್ರಮೀನುಗಳು ಗಟಾರದೊಳಗಿನ ರಾಡಿಯೆಲ್ಲಾ ಮೇಲೇರಿಶನಿ ಬೇತಾಳನಂತೆ ಹೆಗಲಿಗೇರಿದರುಮೈಡೊದವಿ ಚಿಮ್ಮವ ಸಿಹಿಬುಗ್ಗೆಗಳು..ಉಸಿರುಗಟ್ಟುವ ಕೊನೆಯ … Continue reading ಜೋಡಿ ಹೃದಯಗಳು