2020 ರ ಜೀವನ ಕಥನ

ಲೇಖನ 2020 ರ ಜೀವನ ಕಥನ ಸರಿತಾ ಮಧು ಕ್ರಿಕೆಟ್ ಆಟದಲ್ಲಿ 20- 20 ಆರಂಭವಾದಾಗ ಆಟದ ಗತಿಯೇ ಬದಲಾಗಿ  ಅಭಿಮಾನಿಗಳನ್ನು ರೋಮಾಂಚನಗೊಳಿಸಿತ್ತು. ನಮಗೂ ಹಾಗೆಯೇ ಸಿಹಿ ಕಹಿ ಗಳೆರಡೂ ಬೆರೆತು ಬಂದಿದೆ ಎನ್ನುವಷ್ಟರಲ್ಲಿ 2020 ಅನಿರೀಕ್ಷಿತ ತಿರುವು ನೀಡಿತ್ತಲ್ಲದೇ, ಬಹುದೊಡ್ಡ ಸವಾಲು ಹಾಕಿದ್ದು ಸುಳ್ಳಲ್ಲ. ಆರಂಭಿಕ ದಿನಗಳಲ್ಲಿ ಕೊರೊನಾ ಅಟ್ಟಹಾಸ ಬಹುತೇಕ ಜನರ ಪಾಲಿಗೆ ಕರಾಳವಾಗಿತ್ತು. ಅಕ್ಷರಶಃ ಜೀವನ ಸಂಕಷ್ಟಗಳನ್ನು ಇಂಚುಇಂಚಾಗಿ ಎದುರಿಸಬೇಕಾಯಿತು. ಪರದೇಶದ ಅಗೋಚರ ವೈರಾಣುವಿಗೆ ಇಡೀ ದೇಶದ ಆರ್ಥಿಕತೆ ತೊಡರುಗಾಲು ಹಾಕಿದ್ದು ನಮ್ಮ … Continue reading 2020 ರ ಜೀವನ ಕಥನ