ದಾಟಿದೆವು ನಾವೂ… ಎರಡಿಪ್ಪತ್ತರ ವರುಷ

ದಾಟಿದೆವು ನಾವೂ… ಎರಡಿಪ್ಪತ್ತರ ವರುಷ ಅನಿತಾ ಪಿ. ಪೂಜಾರಿ ತಾಕೊಡೆ ಹಾಗೆಯೇ ಕಳೆದು ಹೋಗಿಲ್ಲ…!ಇದ್ದಲ್ಲಿ ಇರುವ ಹಾಗೆಯೇಇರುವಷ್ಟಕ್ಕೆ ಹೊಂದಿಸಿಕೊಳ್ಳುವ ನೆಲೆಯಲಿಚಿತ್ರ ವಿಚಿತ್ರದೊಳ ಸತ್ಯವನು ಅರುಹಿಜೀವ ಜೀವನದ ಒಳಮರ್ಮವನುಕಲಿಸಿಯೇ ತೀರಿತಲ್ಲಾ ಎರಡಿಪ್ಪತ್ತರ ಈ ವರುಷ ‘ಒಂದು ವರ್ಷದ ಲೆಕ್ಕಬಿಟ್ಟೇ ಬಿಡಬೇಕು’ ಎಂದವರೆಲ್ಲ ಕೇಳಿ…!ಹಾಗೆಯೇ ಕಳೆದು ಹೋಗಿಲ್ಲ ಈ ವರ್ಷಜಗದಗಲ ಗಣ್ಯ ನಗಣ್ಯಗಳ ಚಿತ್ರಪಟಗಳನುತಿರುಗಾ ಮುರುಗಾ ಮಾಡಿಹಿತ ಅಹಿತಗಳ ನಡುವೆ ತೂಗಿಸಿಮುಖ್ಯ ಅಧ್ಯಾಯವನೇ ತೆರೆದಿರಿಸಿತ್ತಲ್ಲಾ…! ಕಾಸು ಮೋಜಿನ ಪರಾಕಾಷ್ಠೆಯಲಿಕಳೆದು ಹೋದವರನೂಅಡ್ದ ದಾರಿಯನಪ್ಪಿಕೊಂಡು ಬೀದಿ ಬೀದಿ ಸುತ್ತುವವರನೂಅತಂತ್ರದ ಸುಳಿಯಲಿಟ್ಟು ಉಪ್ಪು ಖಾರ … Continue reading ದಾಟಿದೆವು ನಾವೂ… ಎರಡಿಪ್ಪತ್ತರ ವರುಷ