ಅಂಕಣ ಬರಹ ಘೋರಾರಣ್ಯದಲ್ಲಿ ಹಾರುವ ಹಂಸೆ ಸಮಾಜದಲ್ಲಿ ತುಳಿತಕ್ಕೊಳಗಾದ ಜನರ ಪರವಾದ ನಿಲುವನ್ನು ತಾಳಿದ ಸಾಹಿತ್ಯಕ ಮತ್ತು ಧಾರ್ಮಿಕ ಚಳುವಳಿಯೆಂದರೆ ಅದು ವಚನಸಾಹಿತ್ಯ. ಅದರ ಉಗಮಕ್ಕೆ ಕಾರಣವಾದದ್ದು ಬಸವಾದಿ ಪ್ರಮಥರ ಧಾರ್ಮಿಕ ತಾತ್ವಿಕ ಸುಧಾರಣೆಗಳು ಅದರೊಂದಿಗಿನ ಸಾಮಾಜಿಕ ಸುಧಾರಣೆ. ಅವಿದ್ಯಾವಂತರಿಂದ ವಿದ್ಯಾವಂತರವರೆವಿಗೂ ತಮ್ಮದೇಯಾದ ಸಾಮಾಜಿಕ, ಧಾರ್ಮಿಕವಾಗಿ ಜೀವನಕ್ರಮದ ಬಗೆಗಿನ ಕಾಳಜಿಯ ಅಭಿವ್ಯಕ್ತಿಯು ಮುಕ್ತವಾಗಿ ನಡೆದದ್ದಾಗಿದೆ. ಸಮಾಜ ಸುಧಾರಣೆಯು ಮುಖ್ಯ ಆಶಯವಾಗಿ ವಚನಗಳು ರಚನೆಯಾದರೂ ಅದರೊಂದಿಗಿನ ಸಾಹಿತ್ಯಿಕ ಅಂಶಗಳು ಉಪೋತ್ಪನ್ನವಾಗಿ ಹೊಂದಿ ವಚನಗಳು ರಚಿಸಲ್ಪಟ್ಟವು. ಆ ಚಳುವಳಿಯಲ್ಲಿನ ‘ಕಂಭದ … Continue reading