ಡಿಯರ್-ಟೈಗರ್!

ಕಥೆ ಡಿಯರ್-ಟೈಗರ್! ಡಾ. ಅರಕಲಗೂಡು ನೀಲಕಂಠ ಮೂರ್ತಿ ಹೆಣ್ಣು ಅಂದರೆ ಪ್ರಬಲವಾದ ಶಿಸ್ತು ಮತ್ತು ಕಬಂಧ ಬಾಹುಬಲದ  ಚೌಕಟ್ಟಿನಲ್ಲಿ ಬೆಳೆಯಬೇಕು; ಅಷ್ಟೇ ಕಟ್ಟುನಿಟ್ಟಿನ ಬೇಲಿಯೊಳಗೆ ಬದುಕಬೇಕು ಎಂಬ ಬಂಧಿಯಲ್ಲ. ಅವಳಿಗೂ ಸರ್ವಸ್ವತಂತ್ರದ ಬದುಕು ಇಷ್ಟ. ಖಂಡಿತ! ಇದು ಬಹುಶಃ ಎಲ್ಲರ  ಪಾಲಿನ ಸತ್ಯ.  ಆದರೆ, ಅನೇಕರಿಗೆ ಅಂಥ ಜೀವನ ಇರಲಿ, ಆ ರೀತಿಯ ಮುಕ್ತ ಯೋಚನೆ ಕೂಡ ಅಸಾಧ್ಯ, ಅನ್ನಿಸುವಷ್ಟು ‘ಸರಳುಗಳ ಹಿಂದಿನ ಬಾಳು!’. ವಾಸ್ತವವಾಗಿ, ಅವರಿಗೆ ಆ ಸರಳುಗಳನ್ನು ಎಣಿಸುವ ಧೈರ್ಯ ಸಹ ಇರಲಾರದು… ಕಲ್ಯಾಣಿ … Continue reading ಡಿಯರ್-ಟೈಗರ್!