ಹೊಸದಾಗುವುದಾದರೆ…!

ಕವಿತೆ ಹೊಸದಾಗುವುದಾದರೆ…! ಅನಿತಾ ಪಿ. ಪೂಜಾರಿ ತಾಕೊಡೆ ಎರಡು ಸಾವಿರದ ಇಪ್ಪತ್ತೊಂದರ ಪುಟಗಳಲಿಏನಾದರೂ ಹೊಸದಾಗುವುದಾದರೆಆ ಹೊಸತಿನೊಳು ಬದಲಾಗುವುದಾದರೆ…! ಸ್ವಾರ್ಥದ ಕಿಚ್ಚಿಳಿದು ಸೌಹಾರ್ದತೆ ಬೆಸೆದುಕ್ರೌರ್ಯವಳಿದು ಮಾನವೀಯತೆ ಮೊಳೆಯಲಿನಾನೆಂಬ ಅಹಂ ಮರೆತು ನಾವು ನಮ್ಮವರೆಂದುಉಳ್ಳವನು ಇಲ್ಲದವನ ಆಂತರ್ಯವನು ತಿಳಿಯಲಿ ಕಾರಣಗಳು ಸಂಬಂಧಗಳ ದೂರೀಕರಿಸದೆ ಸಕಾರಣಗಳು ಒಡೆದ ಮನಸ್ಸುಗಳನು ಕೂಡಿಸಲಿಬುದ್ಧಿಯು ಅತಿಯಾಸೆಯ ಕೈಗೆ ಸಿಲುಕದೆನೆಮ್ಮದಿಯ ಬದುಕಿಗಷ್ಟೆ ಸೀಮಿತವಾಗಿರಲಿ ಬೇಕು ಬೇಡಗಳ ನಡುವೆ ಸ್ವಾರ್ಥದೆಳೆಗಳು ಬಂದು ಅಂತರ ನಿರಂತರವಾಗದಿರಲಿಆಪ್ತ ಪರಮಾಪ್ತತೆಯ ಆಂರ್ತರ್ಯದ ಒಲವುಪದಗಳಲಿ ಹೊಳೆದು ಮಾಸುವ ಬಣ್ಣವಾಗದಿರಲಿ ಈ ವರ್ಷದಲಿ ಹೊಸತು ಹೀಗೂ ಒಂದಿರಲಿವೈರಾಣುವಿನಲ್ಲಿ ವಿನಾಶದ … Continue reading ಹೊಸದಾಗುವುದಾದರೆ…!