ಮನುಷ್ಯನಂತೆ ನಕ್ಕಿತು ಕ್ಯಾಲೆಂಡರ್

ಕವಿತೆ ಮನುಷ್ಯನಂತೆ ನಕ್ಕಿತು ಕ್ಯಾಲೆಂಡರ್ ಸ್ಮಿತಾ ಭಟ್ ವರ್ಷವೊಂದು ಗತಿಸಿ ಹೋಯಿತಲ್ಲ, ಎಂದು ಅಂತರ್ಮುಖಿಯಾಗಿ ಯೋಚಿಸುತ್ತಾ ಖಾಲಿ ಗೋಡೆಯತ್ತ ತದೇಕಚಿತ್ತದಿಂದ ನೋಡುತ್ತಿದ್ದೆ. ತನ್ನ ಅಸ್ತಿತ್ವವನ್ನು ನೆನಪಿಸುವಂತೆ, ತೂಗುಹಾಕಿದ ಕ್ಯಾಲೆಂಡರ್ ಗಾಳಿಗೆ ಹಾರುತ್ತಾ ಪರ ಪರ ಸದ್ದು ಮಾಡಿತು ಅದು ಏನನ್ನೋ ಹೇಳುತ್ತಿರುವಂತೆ ಭಾಸವಾಗುತ್ತಿತ್ತು. ಬೀಸುವ ಗಾಳಿಗೆ ಉದುರಿ ಬಿದ್ದಾವು ಎಂದು,ಬರುತ್ತಿದ್ದ ಗಾಳಿಯನ್ನು ತಡೆಯಲು ಎದ್ದು ಕಿಟಕಿಯ ಕದವನ್ನು ಎಳೆದೆ. ಆಗಲೂ ಕ್ಯಾಲೆಂಡರ್ ನದು ಮತ್ತದೇ ಸದ್ದು. ಆಗಲೇ ನಾನು ಗಮನಿಸಿದ್ದು ನವೆಂಬರ್ ತಿಂಗಳಿನಲ್ಲಿಯೇ ನಿಂತು ತನ್ನ ದಯನೀಯ … Continue reading ಮನುಷ್ಯನಂತೆ ನಕ್ಕಿತು ಕ್ಯಾಲೆಂಡರ್