ಯಾವ ಕಾಲಕ್ಕೆ ಯಾವ ತರಕಾರಿ ಸೂಕ್ತ ?

ಲೇಖನ ಯಾವ ಕಾಲಕ್ಕೆ ಯಾವ ತರಕಾರಿ ಸೂಕ್ತ ? ಆಶಾ ಸಿದ್ದಲಿಂಗಯ್ಯ ತರಕಾರಿ ಎಂಬುದು ಸಾಮಾನ್ಯವಾಗಿ ಹಣ್ಣುಗಳನ್ನು ಹೊರತಾಗಿ ಅಹಾರವಾಗಿ ಉಪಯೋಗಿಸಲಾಗುವ ಸಸ್ಯಗಳ ಭಾಗಗಳು. ಮಳೆಗಾಲದ ತರಕಾರಿಗಳು : ಟೊಮೊಟೊ, ಬೆಂಡೆ, ಬದನೆ, ಹುರುಳಿ, ತಿಂಗಳ ಹುರಳಿ, ಗೆಣಸು, ಸೌತೇ, ಕಲ್ಲಂಗಡಿ, ಕರಬೂಜ, ಕುಂಬಳ, ಹಾಗಲ, ಮೂಲಂಗಿ ಮುಂತಾದುವುಗಳು. ಚಳಿಗಾಲದ ತರಕಾರಿಗಳು: ಕ್ಯಾಬೇಜ್, ಹೂವುಕೋಸು, ಗಜ್ಜರಿ, ಬಟಾಣಿ, ಈರುಳ್ಳಿ, ಆಲೂಗಡ್ಡೆ, ಮೂಲಂಗಿ, ಟರ್ನಿಪ್, ಸೊಪ್ಪು ತರಕಾರಿ ಮುಂತಾದುವುಗಳು. ಬೇಸಿಗೆ ತರಕಾರಿಗಳು : ಸೌತೇ, ಕಲ್ಲಂಗಡಿ, ಕರಬೂಜ, ಕುಂಬಳ, … Continue reading ಯಾವ ಕಾಲಕ್ಕೆ ಯಾವ ತರಕಾರಿ ಸೂಕ್ತ ?