ಚಿಕ್ಕಿಯ ಫೋಟೋ

ಕಥೆ ಚಿಕ್ಕಿಯ ಫೋಟೋ ಮಧುರಾ ಕರ್ಣಮ್ “ಚಿಕ್ಕಿ ಇಸ್ಕೂಲಿಗೆ ಬತ್ತೀಯೇನೆ? ಟೇಮಾಗ್ತಾ ಐತೆ” ಎಂದು ಕಮಲಿ ಕೂಗು ಹಾಕಿದಾಗ ಚಿಕ್ಕಿ “ಒಸಿ ನಿಂತ್ಕೊಳ್ಳೆ, ಬಂದೆ” ಎನ್ನುತ್ತ ತಟ್ಟೆಯಲ್ಲಿದ್ದ ತಂಗಳನ್ನ ಮುಗಿಸಿ ಕೈ ತೊಳೆದಳು. ಅಲ್ಲಲ್ಲಿ ಹರಿದ ಸ್ಕೂಲ್ ಬ್ಯಾಗ್ ಹೆಗಲಿಗೇರಿಸಿ “ನಾನ್ ಇಸ್ಕೂಲಿಗೆ ಹೋಗ್ಬರ್ತೀನಿ ಕಣವ್ವೋ” ಎಂದು ಕೂಗು ಹಾಕಿದಳು. “ಚಿಕ್ಕಿ, ಹಿಂದೆ ಒಂದ್ನಾಲ್ಕು ಪಾತ್ರೆ ಅವೆ, ತೊಳದ್ಹೋಗೆ” ಎಂಬ ಕೂಗು ಕೇಳಿಸದಂತೆ ಕಮಲಿಯ ಕೈಹಿಡಿದು ಓಡಿದಳು. “ಈ ಅವ್ವ ಹೋಗಾಗಂಟ ಕೆಲ್ಸ ಮಾಡಿದ್ರೂನು ಮತ್ತೆ `ಇದ್ … Continue reading ಚಿಕ್ಕಿಯ ಫೋಟೋ