ಬೇಲಿಯೊಳಗಿನ ಬೆಳೆ –

ಪುಸ್ತಕ ಸಂಗಾತಿ ಬೇಲಿಯೊಳಗಿನ ಬೆಳೆ ಒಂದು ಅವಲೋಕನ ಬೇಲಿಯೊಳಗಿನ ಬೆಳೆ – ಪ್ರಬಂಧ ಸಂಕಲನ – ಡಾ. ಕೆ.ಚಿನ್ನಪ್ಪ ಗೌಡ – ಮದಿಪು ಪ್ರಕಾಶನ, ಮಂಗಳೂರು: ೨೦೨೦ ಪುಟ ೧೦೪, ಬೆಲೆ  ೯೦ ರೂ.  ಇದೊಂದು ‘ವಿಶಿಷ್ಟ’ ಸಪ್ತ ಪ್ರಬಂಧಗಳ ಸರಮಾಲೆ. ಯಾಕೆ ‘ವಿಶಿಷ್ಟ’ ಎಂದರೆ ಇಲ್ಲಿಯ ಏಳೂ ಲೇಖನಗಳು ‘ಪ್ರಬಂಧ’ ಎಂಬ ಒಂದೇ ಪ್ರಭೇದ ಸೂತ್ರಕ್ಕೆ ಒಳಪಡುವುದಿಲ್ಲ! ಇದನ್ನು ‘ಹರಟೆ’ ಎಂದು ಲೇಖಕರು ಕರೆದರೂ ಅದು ಹಳ್ಳಿ ಪಂಚಾಯ್ತಿಕಟ್ಟೆಯ ಸಮಯ ಕೊಲ್ಲುವ ಜಡಭರತರ ಹಾಳು ಹರಟೆಯಾಗದೆ … Continue reading ಬೇಲಿಯೊಳಗಿನ ಬೆಳೆ –