ಕಾದಿದೆ ಮುಂಬೆಳಗು

ಕವಿತೆ ಕಾದಿದೆ ಮುಂಬೆಳಗು ಯಮುನಾ.ಕಂಬಾರ ಕಾದಿದೆ ಮುಂಬೆಳಗುಹೊಸ ವರುಷದ ಹೊಸ್ತಿಲಲಿಹುಡುಕುತ್ತಿದೆ – ತೆರೆದ ಬಾಗಿಲುಗಳಿಗೆ !! ತಡಕಾಡುತ್ತಿದೆ – ಕತ್ತಲಲಿಬಚ್ಚಿಟ್ಟ ಪ್ರೀತಿ ಸಹಕಾರಗಳಿಗಾಗಿದೂರಕೆ ಹರಿದ ಬೇರುಗಳು ಸಿಗದೇ – ನರಳುತಿದೆ !! ತನ್ನ ಕೈ ಕೊಸರುತಿದೆ – ಜಾತಿಯ ಜಾಲಗಳಲ್ಲಿ ಸಿಕ್ಕುವಾಗ್ವಾದ ನಡೆಸುತಿದೆ – ಮನುಷ್ಯನ ಬರುವು ನಿರ್ಗಮನ – ಕೇವಲ ಬರಿ ಮೈ ಎಂದು‌!! ತನ್ನ ಅಸ್ಮಿತೆ ಹಾಳಾಗದಿರಲೆಂದುರಾತ್ರಿ ಕಣ್ಣಾಗಿ ತೆರೆದುಕೊಂಡೇ ನಿಂತಿದೆ.ಶ್ರಮವು ವ್ಯರ್ಥವಾಗದಿರಲೆಂದುಮುಗಿಲಿಗೆ ಮುಖಮಾಡಿ ಗೋಳಿ ಡುತಿದೆ – ಈ ಬದುಕು ಶುಭವಾಗಲೆಂದು !! … Continue reading ಕಾದಿದೆ ಮುಂಬೆಳಗು