ಸಾವಿತ್ರಿ

ಕವಿತೆ ಸಾವಿತ್ರಿ ಡಾ.ಸುರೇಖಾ ರಾಠೋಡ ವೀರ ಮಹಿಳೆ ಸಾವಿತ್ರಿಅಕ್ಷರದ ಅವ್ವ ಸಾವಿತ್ರಿ ಅಕ್ಷರ ಕಲಿಯಲು ಹೊರಾಡಿದಅಕ್ಷರ ಕಲಿಸಲು ಶ್ರಮಿಸಿದವೀರ ಮಹಿಳೆ ಸಾವಿತ್ರಿ ದಿನ ದಲಿತರ ಶಿಕ್ಷಣಕ್ಕಾಗಿನಿಂದನೆ, ಅಪಮಾನ, ಅವಮಾನಗಳನ್ನುಸಹಿಸಿದ ವೀರ ಮಾತೆ ಸಾವಿತ್ರಿ ಬಡವಬಲ್ಲಿದವರೆನ್ನೆದೆ ಎಲ್ಲರಸೇವೆ ಮಾಡಿದದೇಶದ ಮೊದಲ ಶಿಕ್ಷಕಿಮೊದಲ ಮುಖ್ಯೋಪಾಧ್ಯಾಯಿನಿಸಾವಿತ್ರಿ ಮಹಿಳಾ ಶಿಕ್ಷಣಕ್ಕಾಗಿ ಜೀವನವನ್ನೇಮುಡುಪಾಗಿಟ್ಟವೀರ ಮಾತೆ ಸಾವಿತ್ರಿ ಜ್ಯೋತಿ ಬಾ ಪುಲೆಯವರೊಂದಿಗೆಶಾಲೆಗಳನ್ನು ತೆರೆದ ಶಿಕ್ಷಣದಾತೆಸಾವಿತ್ರಿ ಜನರ ಕೆಂಗಣ್ಣಿಗೆ ಗುರಿಯಾಗಿಸಂಪ್ರದಾಯಸ್ಥರನ್ನು ಎದುರು ಹಾಕಿಕೊಂಡುದಿಟ್ಟತನದಿಂದ ಮುಂದೆ ನಡೆದದಿಟ್ಟ ಮಹಿಳೆ ಸಾವಿತ್ರಿ ಶಾಲಾ ಮಕ್ಕಳ ಬೇಕು ಬೇಡಗಳನ್ನುಕುಂದುಕೊರತೆಗಳನ್ನು ನಿಗಿಸಿದಸಹನಾಮಯಿ ಸಾವಿತ್ರಿ … Continue reading ಸಾವಿತ್ರಿ