ಹಿಮಾಲಯ ಪರ್ವತ ಶ್ರೇಣಿಗಳು”

ಲೇಖನ ಹಿಮಾಲಯ ಪರ್ವತ ಶ್ರೇಣಿಗಳು” ಆಶಾ ಸಿದ್ದಲಿಂಗಯ್ಯ ಸಿಂಧೂ ನದಿಯ ಬಯಲಿನಲ್ಲಿ ಸಂಸ್ಕೃತಿ ರೂಪುಗೊಳ್ಳುವ ಮೊದಲೇ ಗೊಂಡಿ ಭಾಷೆಯಿತ್ತು ಎನ್ನುವ ಮಾತು ಹೆಚ್ಚು ಮುಖ್ಯವಾಗುತ್ತದೆ. ಹಲವು ಲಕ್ಷ ವರ್ಷಗಳ ಹಿಂದೆ ಈಗಿನ ದಕ್ಷಿಣ ಅಮೆರಿಕ, ದಕ್ಷಿಣ ಆಫ್ರಿಕಾ, ಏಷ್ಯಾ ಖಂಡದ ದಕ್ಷಿಣ ಭಾಗ, ಆಸ್ಟ್ರೇಲಿಯಾ ಮತ್ತು ದಕ್ಷಿಣ ಅಂಟಾರ್ಟಿಕಾಗಳು ಕೂಡಿದ್ದ ಭೂಭಾಗವಿತ್ತು. ಅದನ್ನು ಗೊಂಡ್ವಾನ ಎಂದು ಕರೆಯುತ್ತಿದ್ದರು. ಭಾರತದ ವಿಂಧ್ಯ ಪರ್ವತ ಶ್ರೇಣಿಯ ದಕ್ಷಿಣ ಭಾಗ ಅಂದರೆ ದಕ್ಷಿಣ ಭಾರತದ ಪ್ರಸ್ಥಭೂಮಿ ಗೊಂಡ್ವಾನ ಪ್ರದೇಶದ ಭಾಗವಾಗಿತ್ತು. ಅಲ್ಲಿ … Continue reading ಹಿಮಾಲಯ ಪರ್ವತ ಶ್ರೇಣಿಗಳು”