ಇನ್ವಿಕ್ಟಸ್ ಮತ್ತು ಮಂಡೇಲಾ

ಲೇಖನ ಇನ್ವಿಕ್ಟಸ್ ಮತ್ತು ಮಂಡೇಲಾ ರಶ್ಮಿ ಹೆಗಡೆ ಮುಂಬೈ ಕೆಲವರ ವ್ಯಕ್ತಿತ್ವ ಹಾಗೂ ಸ್ಪೂರ್ತಿದಾಯಕ ಮಾತುಗಳು,ಸಾಧಕರ ಜೀವನಗಾಥೆಗಳು,ಕೆಲವು ಪುಸ್ತಕಗಳು,ಇನ್ನು ಕೆಲವು ಕಾವ್ಯಗಳು ನಮಗೆ ಗುರುವಾಗಿ,ಆದರ್ಶದ ಚಿಲುಮೆಗಳಾಗಿ ಜೀವನದುದ್ದಕ್ಕೂ ಪ್ರೇರೇಪಿಸುತ್ತವೆ. ಕೆಲವು ಕಾವ್ಯಗಳಂತೂ ಉತ್ಕೃಷ್ಟತೆಯ ಎಲ್ಲೆಯನ್ನು ಮೀರಿ ಬೆಳೆಯುತ್ತವೆ. ಬದುಕಿನ ಅಂಕುಡೊಂಕಿನ ದಾರಿಯಲ್ಲಿ  ಹಾದಿ ತಪ್ಪದಂತೆ ಮುನ್ನಡೆಸಿ,ಸಂಕಟದ ಸಮಯದಲ್ಲಿ ಧೈರ್ಯ,ನೆಮ್ಮದಿ ನೀಡಿ ಚಿಕಿತ್ಸೆಯ ರೂಪದಲ್ಲಿ ಕಾಪಾಡುತ್ತವೆ. ಉತ್ಕೃಷ್ಟವಾದ ಸಾಹಿತ್ಯ ಹಾಗೂ ಪುಸ್ತಕಗಳು ಮನುಷ್ಯನ ಯೋಚನಾಲಹರಿಯನ್ನೇ ಬದಲಿಸಬಲ್ಲದು. ಶಬ್ದಗಳು ಖಡ್ಗಕ್ಕಿಂತ ಹರಿತವಾದದ್ದು ಎನ್ನುವುದು ಸತ್ಯ. ಹೀಗೆಯೇ ಒಂದು ಪುಸ್ತಕ ಒಬ್ಬ … Continue reading ಇನ್ವಿಕ್ಟಸ್ ಮತ್ತು ಮಂಡೇಲಾ