ನಂಟಿನ ಗುಟ್ಟು..

ಕವಿತೆ ನಂಟಿನ ಗುಟ್ಟು.. ಜ್ಯೋತಿ ಡಿ.ಬೊಮ್ಮಾ. ನೀರೆಗೂ ಸೀರೆಗೂ ಅಂಟಿದನಂಟನ್ನು ಬಲ್ಲಿರಾ..ಪಡೆದಷ್ಟು ಹೆಚ್ಚಾಗುವ ಹಂಬಲದಗುಟ್ಟೆನು ಗಮನಿಸಿದ್ದಿರಾ.. ಅಂಚು ಸೆರಗಿನ ವರ್ಣನೆಬಣ್ಣಿಸುವದೆ ಒಂದು ಕಲೆ.ಆ ವರ್ಣ ನೆ ಮುಂದೆ ಎಷ್ಟಿದ್ದರೇನುಸೀರೆಯ ಬೆಲೆ. ಎಷ್ಟು ಕೊಂಡರು ತೀರದಮನದ ಹಂಬಲ.ಇನ್ನೊಂದು ಮತ್ತೊಂದು ಎಂದುಬಯಸುವದು ಮನ ಚಂಚಲ. ಕಂಚಿ ಪಿತಾಂಬರ ರೇಷ್ಮೆಹೆಸರಿರುವವು ಅನೇಕ.ಕೆಂಪು ಹಳದಿ ಗುಲಾಬಿಗಳಲ್ಲಿಕಂಗೊಳಿಸುವದನ್ನು ನೋಡುವದೆ ಪುಳಕ. ಮೈಗೆ ಒಪ್ಪುವಂತೆ ಉಟ್ಟುಗತ್ತಿನ ಕುಪ್ಪಸ ತೊಟ್ಟುಚಿಮ್ಮುವ ನೀರಿಗೆಗಳನ್ನೆತ್ತಿಗಾಳಿಗೆ ಹಾರುವ ಸೆರಗಿಗೆ ಪಿನ್ನಿನ ಹೂ ಮುಡಿಸಿಹಂಸ ನಡಿಗೆಯಲ್ಲಿ ನಡೆವ ನೀರೆಯೆ.. ನಿನಗೂ ಸೀರೆಗೂ ಅಂಟಿದನಂಟಿನ … Continue reading ನಂಟಿನ ಗುಟ್ಟು..