ರಾಜು ಹೆಗಡೆಯವರ ಕವಿತೆಗಳು

ಕವಿತೆ ರಾಜು ಹೆಗಡೆಯವರ ಕವಿತೆಗಳು ಸಂಜೆಯ ವಾಕಿಂಗ್        ಇನ್ನೂ ಚುಕ್ಕಿಗಳು ಚಿಗುರದ ಆಕಾಶ ತೆಳುವಾಗಿ ಬೆಳಕು ಕತ್ತಲೆ ಬೆರೆತು ಉರಿಯುವ ಸಮಯ. ಆಗಲೇ ಲೈಟನ್ನು ಹೊತ್ತು ಓಡುವ ಕಾರು, ಮೋಟಾರು. ನಡೆಯಲಾರದೆ ನಿಂತ ಬೀದಿ ದೀಪಗಳು ಕೂಗಿದರೆ ಮಾತ್ರ ಕೇಳುವ ದೂರದ ಸಾಲು ಮರಗಳಲ್ಲಿ ಮೊರೆವ ಹಕ್ಕಿಗಳ ಮೌನ ಈಗಷ್ಟೇ ಬಿಟ್ಟು ಹೋದ ಪ್ರೇಮಿಗಳ ಪಿಸು ಮಾತಿನ ಬಿಸಿಯ ಹೀರುತ್ತ, ಸಾವಕಾಶವಾಗಿ ಒಂದೊಂದೆ ಹೆಜ್ಜೆಯಲ್ಲಿ ದಾಟುತ್ತಿದ್ದೇನೆ ಮರಗಳನ್ನು ದೀಪಗಳನ್ನು….. ———— ೨ ತಿರುಮಲೇಶರ….. ಅವರೀಗ ಹೈದರಾಬಾದನಲ್ಲಿದ್ದಾರೆ … Continue reading ರಾಜು ಹೆಗಡೆಯವರ ಕವಿತೆಗಳು