“ನಮ್ಮ ಪಯಣ”

ಪುಸ್ತಕ ಸಂಗಾತಿ “ನಮ್ಮ ಪಯಣ” ಮಕ್ಕಳ ಮೂಲಕ ಇತಿಹಾಸ ಸೃಷ್ಠಿ.           ಒಬ್ಬ ಸಮರ್ಥ ಶಿಕ್ಷಕ ಅಕ್ಷರಗಳನ್ನು ಮಾತ್ರ ಕಲಿಸಲಾರ. ತಾನಿರುವ ಊರಿನ ಶಾಲೆಯ ಮತ್ತು ಸಮುದಾಯದ ಇತಿಹಾಸವನ್ನೂ ಸೃಷ್ಠಿಸಬಲ್ಲ ಎಂಬುದಕ್ಕೆ ಶಿಕ್ಷಕ ಗಂಗಪ್ಪ ಎಸ್.ಎಲ್ (ಗಂಗಾಧರ) ಅವರು ಸಂಪಾದಿಸಿದ “ನಮ್ಮ ಪಯಣ” ಎಂಬ ಕೃತಿಯೇ ಸಾಕ್ಷಿಯಾಗಿದೆ.        ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಮುಂಡಗೋಡ, ಹಳಿಯಾಳ ಮತ್ತು ಜೋಯಡಾ ತಾಲೂಕುಗಳ ಹಚ್ಚಹಸಿರಿನ ದಟ್ಟ ಕಾನನದ ಮಧ್ಯದಲ್ಲಿ ತಮ್ಮ ದನ-ಕರುಗಳನ್ನು ಸಾಕುತ್ತಾ ಬದುಕು ಸಾಗಿಸುತ್ತಿರುವ ಗೌಳಿಗರು ಆಧುನಿಕ … Continue reading “ನಮ್ಮ ಪಯಣ”