ಈಗ ಅವಳು

ಕವಿತೆ ಈಗ ಅವಳು ವಾಯ್.ವ್ಹಿ.ಕಂಬಾರ ಬಣ್ಣದ ಬಟ್ಟೆಗೆ ಕಣ್ಣಾಗುವ ಅವಳುಬಿಳಿಯ ಹೊಳಪಿಗೆ – ಬಾಯಾಗುವಳುಹೊಲ , ಮನೆ ಕದನ – ಕಲಾಪಗಳಲ್ಲಿಕಥೆಯಾದವರು – ಬಿಲ್ಲಿಗೆ ಕಲ್ಲಾಗುವರು !! ದಪ್ಪ ಮೀಸೆಗಳಲ್ಲಿಬರವಸೆಯ ಕಣ್ಣಿರಿಸಿದವಳಿಗೆಸಂಕಟ ತಿಳಿಯದ ಬೆಳಕ ಕಂಡು – ಕುಬ್ಜಳಾಗುವಳು !! ಹೆಜ್ಜೆ ಹೆಜ್ಜೆಗೂ ಅನ್ನ ಅರಸುವ ಅವಳುಅವಮಾನದ ವಿಷ ತುಳಿದುಹಸಿವೆಯ ಹರಾಜಿಗೆ – ತ ಲೆಬಾಗುವಳು !! ರಕ್ತ ಸಂಭಂದಗಳು , ಸ್ನೇಹಗಳುಬಾಲ್ಯದ ಆಟಗಳು , ತೊಟ್ಟಿಲದಜೋಗುಳಗಳು – ಸುಟ್ಟುಹೋದಸುಡುಗಾಡದಲ್ಲಿ ಈಗ ಅವಳು !! ಎಲ್ಲ ಬಿಟ್ಟು … Continue reading ಈಗ ಅವಳು