ಕಾಫಿಯಾನ ಗಝಲ್

ಕಾಫಿಯಾನ ಗಝಲ್ ಜಬೀವುಲ್ಲಾ ಎಂ. ಅಸದ್ ಇರುಳಲ್ಲಿ ಹಚ್ಚಿಟ್ಟ ದೀಪಗಳ ಬೆಳಗು ಹಗಲಲ್ಲಿ ಮಾಯವಾಗಿದೆಹೃದಯದಲ್ಲಿ ಹುದುಗಿದ್ದ ಪ್ರೇಮದ ಬೀಜ ಈಗ ಮೊಳಕೆಯಾಗಿದೆ ಕಾಣದ ಭರವಸೆಯ ಕರಪಿಡಿದು ನಡೆದಿರುವೆ ಸುಮ್ಮನೆ ಎಲ್ಲಿಗೋನೆನಪಿನಾಗಸ ಗುಡುಗಿ ಧೋಗುಟ್ಟಿ ಸುರಿದು ಮನಸ್ಸು ಹಸಿಯಾಗಿದೆ ಹೃದಯದ ಹಾದಿಯಲ್ಲಿದೆ ನಿನ್ನ ಹೆಜ್ಜೆ ಗುರುತುಗಳ ಕಾಡುವ ಸದ್ದುಮದ್ದಿಲ್ಲದ ಮನದ ನೋವಿಗೆ ಕಣ್ಣ ಕಂಬನಿ ಸಾಂತ್ವನವಾಗಿದೆ ನಶ್ವರದ ಬಾಳಿದು ಸಾರ್ಥಕವಾಗಿಸಬೇಕು ಶಾಶ್ವತೆಯ ಅರಸದಿರುಮುಂಜಾವಿಗೆ ಅರಳಿ ಘಮಘಮಿಸಿದ ಸುಮ ಸಂಜೆಗೆ ಸಾವಾಗಿದೆ ಕಾಣದ ಕಿಚ್ಚು ಹುಚ್ಚೆದ್ದು ಹಬ್ಬಿ ಸುಡುತ್ತಿಹುದು ಸಂಬಂಧಗಳನ್ನುಒಡಲ … Continue reading ಕಾಫಿಯಾನ ಗಝಲ್