ವಾರದ ಕವಿತೆ ಜೋಕಾಲಿ ಚೈತ್ರಾ ಶಿವಯೋಗಿಮಠ ಮೇಲೆ ಮೇಲೆ ಮ್ಯಾಗಜೂರಿ ಜೀಕಬೇಕು ನಾನುಹಳ್ಳ ಹೊಳಿ ಕಡಲು ಕಾಣಬೇಕಹಸುರ ಹೊದ್ದ ಕಾನು ಮಗುವಿನ್ಹಾಂಗ ಕ್ಯಾಕಿ ಹಾಕಿಹಾರಬೇಕ ಮ್ಯಾಲೆಕಾಣಬೇಕ ಮನಿ ಮಾಳಿಗಿಹಬ್ಬಿದ ಹೂ ಬಳ್ಳಿ ಅಲ್ಲೆ ಜೋಕಾಲಿ ಕಟ್ಟಿ ಜೀಕಿದರರೆಕ್ಕಿ ಬ್ಯಾಡ ಪುಕ್ಕಾ ಬ್ಯಾಡಬೆಳ್ಳಿ ಮುಗಲ ಅನಾಯಾಸಹಂಗ ಮುಟ್ಟಬೋದು ನೋಡ ಬರ್ರಿ, ಬೆಟ್ಟ ಕಣವಿ ಗುಡಿ ಬಯಲದಾಟಿ ಮುಂದಕ ಜೀಕೋಣುಸ್ವಚ್ಛಂದ ಆಕಾಶದಾಗ ಹಕ್ಕಿಹಂಗಹಾಡಾ ಹಾಡಿ ಸಿಳ್ಳಿ ಹಾಕೋಣು ಹಾರಿದ್ಹಂಗ ಏರಿದ್ಹಂಗ ಚಂದಗಾಳಿ ಜೋಡಿ ಮುಂಗುರುಳ ಸರಸಚಂದವದು, ಸ್ವರ್ಗದ ಬಾಗಿಲು ತಟ್ಟಿಮತ್ತ … Continue reading