ನೀರು ಕುಡಿಯಿರಿ

ಲೇಖನ ನೀರು ಕುಡಿಯಿರಿ ಆಶಾ ಸಿದ್ದಲಿಂಗಯ್ಯ ಜನರು ತಮ್ಮ ಬ್ಯುಸಿ ಶೆಡ್ಯೂಲ್ ನಲ್ಲಿ ನೀರನ್ನು ಕುಡಿಯುವುದೇ ಮರೆತಿದ್ದಾರೆ ಆದರೆ ನೀರು ಆರೋಗ್ಯಕ್ಕೆ ಅತ್ಯವಶ್ಯಕ.. ನಮ್ಮ ಉಳಿವಿಗಾಗಿ ನೀರು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಬಾಯಾರಿಕೆಯನ್ನು ನೀಗಿಸುವುದಕ್ಕೆ ಮಾತ್ರವಲ್ಲ, ದೇಹ ಸರಿಯಾಗಿ ಕೆಲಸ ಮಾಡಲು ಹಾಗೂ ರೋಗ ಮುಕ್ತವಾಗಿಡಲು ನೀರು ಅಗತ್ಯ. ದೇಹದ ತೂಕ ಇಳಿಸಲು ಸಹ ನೀರು ಕುಡಿಯುವುದು ಸಹಾಯಕಾರಿ. ಬಿಸಿನೀರು ಕುಡಿದರೆ ದೇಹದ ತೂಕ ಕಡಿಮೆ ಆಗಲು ಸಹಾಯ ಆಗುತ್ತಾ? ನಮ್ಮ ದೇಹದ ಸುಮಾರು 70% … Continue reading ನೀರು ಕುಡಿಯಿರಿ