ಬಂದು ಹೋಗುವ ಮಳೆಯಲ್ಲಿ

ಕಥೆ ಬಂದು ಹೋಗುವ ಮಳೆಯಲ್ಲಿ ತೆಲುಗಿನಲ್ಲಿ: ಅಫ್ಸರ್ ಕನ್ನಡಕ್ಕೆ : ಚಂದಕಚರ್ಲ ರಮೇಶ ಬಾಬು “ಈ ಶಿಥಿಲಗಳ ಬಣ್ಣಗಳು ನಿನ್ನ ಹಿಡಿತಕ್ಕೆ ತುಂಬಾ ಚೆನ್ನಾಗಿ ಬಂದಿವೆ. ಈ ಬಣ್ಣಾನ್ನ ಅಷ್ಟು ಖಚಿತವಾಗಿ ನಿನ್ನ ಕಾನ್ವಾಸ್ ಮೇಲೆ ಅದ್ಹೇಗೆ ತರ್ತೀಯೋ ಮಾರಾಯಾ ! ಏನ್ ಮಿಕ್ಸ್ ಮಾಡ್ತಿಯೋ ಗೊತ್ತಿಲ್ಲಾಗ್ಲೀ ! ಪ್ರತಿ ಚಿತ್ರದಲ್ಲೂ ಅವಕ್ಕೆ ಭಿನ್ನವಾದ ಮೈ ಬಣ್ಣ ಹೊಂದಿರುವ ಹೆಣ್ಣುಗಳು…. ಒಂದು ಮೋಡ…. ನನಗೆ ಗೊತ್ತಿದ್ದ ಹಾಗೆ ಹತ್ತು ವರ್ಷದಿಂದ ಇದೇ ಅಲ್ವಾ ನಿನ್ನ ಕಾನ್ವಾಸ್…..!” ಕಾನ್ವಾಸಿನ … Continue reading ಬಂದು ಹೋಗುವ ಮಳೆಯಲ್ಲಿ