ಅಂಕಣ ಬರಹ ಮರಿಕಪ್ಪೆ ಹಾರಿತು ಬಾವಿಯ ಹೊರಗೆ ಚಾವಣಿಯ ಹೊರೆ ಕಳೆದು ಶಿಥಿಲವಾದರೂ ನಿಂತೇ ಇದ್ದ ಗೋಡೆಯದು.  ಆ ಮೋಟುಗೋಡೆಯ ಮಗ್ಗುಲಲ್ಲಿ  ಕಪ್ಪೆಯಂತೆ ಹಾರಿ ಆ ಬದಿಯ ಕಿಟಕಿಯ ಚೌಕಟ್ಟಿಗೆ ಒಂದು ಕಾಲುಕೊಟ್ಟು  ಬಲಗೈಯಿಂದ ಕಿಟಕಿಯ ಸರಳು ಹಿಡಿದು ಮೇಲೇರಿ ಎಡಗಾಲು ಎತ್ತಿ ಆ ಅರ್ಧಗೋಡೆಯ ಮೇಲೆ ಇಟ್ಟು ದೇಹವನ್ನು ನಿಯಂತ್ರಣಕ್ಕೆ ತಂದುಕೊಳ್ಳುತ್ತ ಕೈಗಳನ್ನೂ ಗೋಡೆಯ ಬೋಳುತಲೆ ಮೇಲೆ ಊರಿ ಪುಟ್ಟ ಲಗಾಟೆ ಹೊಡೆದು ಗೋಡೆ ಏರಿ ಕುಳಿತುಕೊಳ್ಳುತ್ತಿದ್ದೆವು. ನಮ್ಮ  ಸಿಂಹಾಸನವದು. ಏರಿ ಕೂತವಳು ಮಹಾರಾಣಿ. ಉಳಿದವರು … Continue reading