ಯಾವುದೀ ನಕ್ಷತ್ರ?

ಕವಿತೆ ಯಾವುದೀ ನಕ್ಷತ್ರ? ಮಾಲತಿ ಶಶಿಧರ್ ಕವಿಗೆ ಏಕಾಂತ ಸಿಕ್ಕರೆ ಸಾಕುಚಂದ್ರ ನೇರವಾಗಿ ಎದೆಗೆನೆಗೆದುಬಿಡುವನುನನ್ನ ಏಕಾಂತದ ಅಂಗಳಕೆನಕ್ಷತ್ರವೊಂದು ಜಾರಿಬಿದ್ದಿದೆಇಂದ್ರಲೋಕದ ಸ್ವತ್ತೋಇಲ್ಲ ಚಂದ್ರನ ಅಣುಕಿಸಲು ಬಂತೋ?? ದಾಹದಾಳವ ಅರಿತುಎದೆಯ ಬಗೆದು ನೀರು ತೆಗೆದುತಣಿಸುತ್ತದೆಮುತ್ತು ರತ್ನಗಳ ಕಣ್ಣಂಚಲ್ಲೆಸುರಿಸುತ್ತದೆಈ ನಕ್ಷತ್ರದ್ದು ಇಲ್ಲೇ ಬಿಡಾರಬಿಡುವ ಹುನ್ನಾರೋ ಇಲ್ಲನನ್ನೇ ಎಳೆದೊಯ್ಯುವತಕರಾರೋ ಕಾಣೆ ಈ ನಕ್ಷತ್ರ ಅವರಿಬ್ಬರಂತಲ್ಲಒಬ್ಬ ತಿಂಗಳಿಗೊಮ್ಮೆ ಬಂದರೆಇನ್ನೊಬ್ಬ ತಾಸುಗಟ್ಟಲೆ ಹರಟಿಅಲ್ಲೆಲ್ಲೋ ಪಶ್ಚಿಮ ದಿಕ್ಕಿನಗುಡ್ಡದಡಿ ತಲೆ ಮರೆಸಿಕೊಳ್ಳುವ ನೆಟ್ಟಗೆ ಎದೆಗೆಹೂಡಿದ ಬಾಣಈ ನಕ್ಷತ್ರಜಲದವಶೇಷಗಳಚಿಲುಮೆ ಜಿನುಗುತ್ತದೆ ಜನ್ಮಾಂತರದ ವಿರಹ, ಕಾತರಕಾದ ವೇದನೆ ಯಾತನೆಕತ್ತಲರೆಕ್ಷಣದಲ್ಲಿ ಓಡಿಸಲುಬಂತೇನೋ ಈ … Continue reading ಯಾವುದೀ ನಕ್ಷತ್ರ?