ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ-9 ಆತ್ಮಾನುಸಂಧಾನ ಪಂಪನ ಬನವಾಸಿಗೆ ಪಯಣ             ನಾನು ಎರಡನೆ ಇಯತ್ತೆ ಮುಗಿಸುವಾಗ ನಮ್ಮ ತಂದೆಯವರಿಗೆ ಶಿರ್ಶಿ ತಾಲೂಕಿನ ಬನವಾಸಿಗೆ ವರ್ಗವಾಯಿತು. ನಮ್ಮ ಕುಟುಂಬದಲ್ಲಿ ಮಾತ್ರವಲ್ಲ, ನಮ್ಮ ಇಡಿಯ ಕೇರಿಯೇ ದಿಗಿಲುಗೊಂಡಿತು. ಅಂದಿನ ದಿನಮಾನಗಳಲ್ಲಿ ನಮಗೆಲ್ಲ ಬನವಾಸಿಯೆಂಬುದು ವಿದೇಶ ಪ್ರವಾಸದಷ್ಟೇ ದೂರದ ಅನುಭವವನ್ನುಂಟು ಮಾಡುವಂತಿತ್ತು. ಭಯಾನಕವಾದ ಪರ್ವತ ಶ್ರೇಣಿಗಳ ಆಚೆಗಿನ ಘಟ್ಟ ಪ್ರದೇಶ ಎಂಬುದು ಒಂದು ಕಾರಣವಾದರೆ, ನಮ್ಮೂರ ಪಕ್ಕದ ಹನೇಹಳ್ಳಿಯಿಂದ ಶಿರ್ಶಿಗೆ ಹೊರಡುವ ಒಂದೇ ಒಂದು ಬಸ್ಸು ನಸುಕಿನಲ್ಲಿ … Continue reading