ನಿನ್ನೊಲವು

ಕವಿತೆ ನಿನ್ನೊಲವು ಭಾರತಿ ರವೀಂದ್ರ ಒಂದೇ ಒಂದು ಸಾರಿನೀ ತಿರುಗಿ ನೋಡಬಾರದೇ…… ದೂರ ನೀ ಹೋದರೂನು ಕಾಯುತಿಹೆ ನಾ ನಿನಗಾಗಿಯೇದೇಹ ನಾನಾದ್ರೂ ಪ್ರಾಣ ನೀನುಎಂದೆಂದೂ ಪ್ರಾಣಸಖ ನೀನು ಕತ್ತಲೆ ತುಂಬಿದ ನನ್ನ ಬದುಕಿಗೆ ನಿನ್ನೊಲವೇ ತಂಬೆಳಕಾಗಿದೆಆ ಹುಣ್ಣಿಮೆಯ ಚಂದಿರನು ನೀನುನಿನಗಾಗಿ ಅರಳೋ ತಾವರೆಯು ನಾನು ಈ ಬಾಳ ಏಕಾಂಗಿ ಪಯಣದಿಕೈಯ ಹಿಡಿದು ಜೊತೆಯಾದೆಜನುಮ ಜನುಮದಿ ಜೊತೆಯುನೀನುನಿನ್ನನಗಲಿದರೆ ಉಳಿಯೇನು ನಾನು ನನ್ನ ನಿನ್ನೆ ಇಂದು ನಾಳೆಗಳಲ್ಲೂಬರೀ ನಿನದೇ ನೆನಪ ಹಾವಳಿನೆಪ ಮಾಡಿ ಬರುವ ನೆನಪು ನೀನುನೆನಪಿಗೋಸ್ಕರವಿರೋ ನೆಪವು ನಾನು … Continue reading ನಿನ್ನೊಲವು