ಒಲವಧಾರೆ ಜಯಶ್ರೀ.ಭ.ಭಂಡಾರಿ. ಬದುಕು‌ ಅದ್ಹೇಗ್ಹೆಗೊ ಸಾಗಿತ್ತು ತನ್ನ ಪಾಡಿಗೆಮಧ್ಯರಾತ್ರಿ ಫೋನ ರಿಂಗಣಿಸಿ ಹಾಡಿತುಭಯದಲಿ ಕಣ್ಣುಜ್ಜುತ್ತಾ ಹಲೋ ಎಂದೆಕಂಗ್ಲೀಷಿನಲ್ಲಿ‌ ಏನೋ ಉಲಿಯಿತುಒರಟು ದನಿ.. ಮತ್ತೆ ಮತ್ತೆ ಫೋನ ರಿಂಗುಣಿಸಿ ಹೇಗೋನಂಟಿನ ಗಂಟು ಶುರುವಾಯಿತುಹೀಗೆ‌ ಬಂದ ನೀನು ಹಾಗೆ ಹೋಗುವೆಅಂದುಕೊಂಡಿದ್ದೆ ಆದರೆ ಆದದ್ದೆ ಬೇರೆ. ಮನದ ಕಾಮನ ಬಿಲ್ಲು ಕಮಾನು ಕಟ್ಟೀತುಅಂದುಕೊಂಡಿರಲಿಲ್ಲ ಆಗಂತುಕನೆ..ನೀನು ಗೆಳೆಯನೇ ನೂರು ಬಾರಿ ಯೋಚಿಸಿದೆನಿನ್ನ ನಿನ್ನೆಗಳ ಬಗ್ಗೆ ನನಗ್ಯಾವ ಆಸಕ್ತಿಯಿಲ್ಲ. ನನ್ನ ನಾಳೆಗಳು ಏನಾಗುತ್ತವೆಯೋ ತಿಳಿದಿಲ್ಲ.ನಾವಿಬ್ಬರೂ ಒಂದಾಗಿ ಪಯಣಿಸಲು ಸಾದ್ಯವೆಒಂದೇ ದೋಣಿಯಲಿ ಸಾಗುವದು ಸಾಧುವೆ.ಹಂಬಲದ ಹರಿಗೋಲು … Continue reading