ಗಜಲ್

ಗಜಲ್ ರತ್ನರಾಯಮಲ್ಲ ನಿನ್ನಯ ಬಾಹುಗಳಲ್ಲಿ ಇರುಳನ್ನು ಕಳೆಯುತಿರುವೆ ಹಗಲು ಕಾವಲಿಗಿದೆಮಧುಬನದ ರಸಮಂಚವನು ಜೋಡಿಸುತಿರುವೆ ಹಗಲು ಕಾವಲಿಗಿದೆ ಸಂಪ್ರದಾಯದ ಜೋಳಿಗೆಯಲ್ಲಿ ಪ್ರೇಮವನ್ನು ಬಂಧಿಸಿಡಬೇಡ ಚೆಲುವೆನಿನ್ನ ಮಡಿಲಲಿ ಚಂದದ ಚುಕ್ಕಿಗಳನು ಎಣಿಸುತಿರುವೆ ಹಗಲು ಕಾವಲಿಗಿದೆ ಪ್ರೀತಿಯ ರಸಸ್ವಾದ ಮುಗಿಯದ ಪಾಕ ಮಧುಶಾಲೆ ಅಡಗಿದೆ ನಿನ್ನೊಳಗೆನಿನ್ನಯ ಒಲವಿನ ಕೊಳದಲಿ ಈಜು ಕಲಿಯುತಿರುವೆ ಹಗಲು ಕಾವಲಿಗಿದೆ ನಿನ್ನ ಕೈ ಬಳೆಯ ಝೇಂಕಾರಕೆ ಮನದ ಕತ್ತಲ ಕೋಣೆಯು ಹೊಳೆಯುತಿದೆನಿನ್ನಯ ಸಾಂಗತ್ಯದಲಿ ರಸಸವಿ ಅನುಭವಿಸುತಿರುವೆ ಹಗಲು ಕಾವಲಿಗಿದೆ ಅನುರಾಗದ ಕಡಲಲಿ ಮುತ್ತುಗಳನ್ನು ಅರಸುತಿರುವನು ‘ಮಲ್ಲಿ’ ಹುಚ್ಚನಂತೆಮಿದುವಾದ … Continue reading ಗಜಲ್