ರೊಟ್ಟಿ ತೊಳೆದ ನೀರು

ಕಥೆ ರೊಟ್ಟಿ ತೊಳೆದ ನೀರು ಶಾಂತಿವಾಸು ಮುಂಜಾವಿನ ಚುಮುಚುಮು ಚಳಿಯಲ್ಲಿ ಮಂಕಿ ಟೋಪಿ, ಸ್ವೆಟರ್ ಧರಿಸಿ ವಾಕಿಂಗ್ ಹೊರಟ ಅರವತ್ತೆಂಟರ ಪಾಂಡುರಂಗಯ್ಯ ಶೆಟ್ಟರು, ಇನ್ನೂ ಮಲಗಿಯೇ ಇದ್ದ ಹೆಂಡತಿ ಲಲಿತಮ್ಮಳೆಡೆ ನೋಡಿದರು. ಇಷ್ಟು ಹೊತ್ತಿಗಾಗಲೇ ಗೇಟಿನ ಹೊರಗೆ ಒಳಗೆಲ್ಲ ಗುಡಿಸಿ, ನೀರು ಹಾಕಿ ರಂಗೋಲಿ ಬಿಡಿಸಿ, ಡಿಕಾಕ್ಷನ್ ಹಾಕಿಟ್ಟು ತನ್ನೊಂದಿಗೆ ವಾಕಿಂಗ್ ಹೊರಡುವವಳು ಇನ್ನೂ ಏಕೆ ಎದ್ದಿಲ್ಲವೆಂಬ ಅನುಮಾನವಾಯಿತು. ಉಸಿರಾಡುತ್ತಿದ್ದಾಳೆಯೇ? ಎಂದು ತಿಳಿದುಕೊಳ್ಳುವ ಸಲುವಾಗಿ ತುಸು ಮಂಜಾದ ಕಣ್ಣಿನಿಂದ ಹತ್ತಿರ ಹೋಗಿ ಬಗ್ಗಿ ನೋಡಿದರು. ‘ಬದುಕಿದ್ದಾಳೆ’ ಎಂದು … Continue reading ರೊಟ್ಟಿ ತೊಳೆದ ನೀರು