ಮುಟ್ಟು .. ಮುಟ್ಟು.. ಮುಟ್ಟು..

ವಿಶೇಷ ಲೇಖನ ಮುಟ್ಟು .. ಮುಟ್ಟು.. ಮುಟ್ಟು.. ಚಂದ್ರಪ್ರಭ ನಮ್ಮ ಬಾಲ್ಯ ಕಾಲಕ್ಕಿಂತ ಈಗ ಸ್ವಲ್ಪ ಮಟ್ಟಿಗೆ ಧೋರಣೆಗಳು ಬದಲಾಯಿಸಿದಂತೆ ತೋರುವುದಿದೆ. ಆಗ ಅದನ್ನು ಕುರಿತು ಹೆಣ್ಮಕ್ಕಳು ತಮ್ಮ ತಮ್ಮಲ್ಲಿಯೂ ಮುಕ್ತವಾಗಿ ಮಾತನಾಡಲು ಹಿಂಜರಿಕೆಯಿತ್ತು. ಆಗ ಆ ಸಂಗತಿ ಮಕ್ಕಳು, ಇತರರ ತಿಳಿವಳಿಕೆಗೆ ಬರುವ ಸಂಭವನೀಯತೆ ಇದ್ದುದು ತೀರ ಕಡಿಮೆ. ತರಗತಿಯಲ್ಲಿ ಅಂಡಾಣು, ವೀರ್ಯಾಣು, ಗರ್ಭಧಾರಣೆ, ಋತುಚಕ್ರಗಳ ಕುರಿತು ಇದ್ದ ಅಧ್ಯಾಯವನ್ನು ಮಕ್ಕಳೆದುರು ಪಾಠ ಮಾಡಲು ಶಿಕ್ಷಕಿಯರೇ ಹಿಂದೇಟು ಹಾಕುತ್ತಿದ್ದುದನ್ನು ನಾನು ಹತ್ತಿರದಿಂದ ನೋಡಿರುವೆ. ಅದೊಂದು ನಿಸರ್ಗ … Continue reading ಮುಟ್ಟು .. ಮುಟ್ಟು.. ಮುಟ್ಟು..