ಬಣ್ಣಗಳ ದಂಡು

ಲಹರಿ ಬಣ್ಣಗಳ ದಂಡು ಶಿವಲೀಲಾ ಹುಣಸಗಿ ಹೇಗೆ ಹೇಳಲಿ ಮನದ ತಳಮಳವ ಸಖಾ.ಬಲ್ಲೆ ನೀನು ನನ್ನಂತರಂಗವ.ನಿನ್ನ ಕಾಣುವ ಕೌತುಕಕೇ ಮೋಡಗಳು ತೊರಣ ಕಟ್ಟಿದಂತೆ ಇಳೆಯತ್ತ ಬಾಗಿವೆ.ಮಿಂಚುಗಳು ಆಗಾಗ ಹೃದಯ ಕಂಪನ ಮಾಡಿ ನಸುನಕ್ಕಿವೆ.ಹನಿಗಳೋ ಮದಿರೆಯಗುಂಗಿನಲಿ ಅವಿತು ನನ್ನ ತಣಿಸಲು ತವಕಿಸು ತಿವೆ.ಬಾನಿಗೆಲ್ಲ ಹಣತೆ ಹಚ್ಚಿ ನನ್ನಾಗಮನಕೆ ಕಾದಂತಿದೆ. ಪ್ರೀತಿ ತುಂಬಿದ ಹೃದಯವ ಬೊಗಸೆಯಲ್ಲಿ ಹಿಡಿದು ನಿಂ ತಂತೆ.ನಯನಗಳ ಪ್ರತಿಬಿಂಬಕೆ ನಿನೊಂದೆ ಉತ್ತರ ಸಖಾ.ನಿನ್ನ ಪ್ರೇಮದ ಶರವೇಗಕೆ ಎದೆಗೂಡು ತಲ್ಲಣಿಸಿದೆ. ನಿನ್ನಧರದ ಅಬ್ಬರಕೆ ಜೇನಹನಿಗಳು ತೊಟ್ಟಿಕ್ಕುತ್ತಿವೆ. ಜಾತಕ ಪಕ್ಷಿಯಂತೆ … Continue reading ಬಣ್ಣಗಳ ದಂಡು