ದಾರಾವಾಹಿ ಅದ್ಯಾಯ-10 ಸಂತಾನಪ್ಪನ ಶ್ರೀಮಂತಿಕೆಯನ್ನು ಕಂಡು ಶಂಕರ ಬೆಕ್ಕಸ ಬೆರಗಾಗಿದ್ದ! ಹಿಂದೊಮ್ಮೆ ತನ್ನೊಂದಿಗೆ ಮೂರುಕಾಸಿಗೆ ದುಡಿಯುತ್ತಿದ್ದಂಥ ಆ ಗಂಡ, ಹೆಂಡತಿ ಒಮ್ಮೆ ಹೇಳದೆ ಕೇಳದೆ ಓಡಿ ಹೋಗಿದ್ದು ಮಾತ್ರವಲ್ಲದೇ ತನ್ನ ಬದ್ಧ ವೈರಿ ರಘುಪತಿಯೊಂದಿಗೆ ಸೇರಿಕೊಂಡಿದ್ದನ್ನು ತಿಳಿದು ಅವರ ಮೇಲೆ ವಿಪರೀತ ಕುಪಿತನಾಗಿದ್ದ. ಆದರೆ ರಘುಪತಿಯೊಂದಿಗೆ ಮರಳಿ ಜಗಳವಾಡಲು ಅವನಿಗೆ ಧೈರ್ಯವಿರಲಿಲ್ಲ. ಆದ್ದರಿಂದ ತಾನು ಮನಸ್ಸು ಮಾಡಿದರೆ ಸಂತಾನಪ್ಪನಂಥ ಸಾವಿರ ಕೂಲಿಯಾಳುಗಳನ್ನು ಉತ್ತರ ಕರ್ನಾಟಕದಿಂದಲ್ಲದೇ ಉತ್ತರ ಭಾರತದಿಂದಲೂ ತರಿಸಿಕೊಳ್ಳಬಲ್ಲೆ! ಎಂದು ತನ್ನನ್ನು ತಾನೇ ಸಮಾಧಾನಿಸಿಕೊಂಡವನು ತನ್ನನ್ನು ತೊರೆದು … Continue reading