ನೆನೆವುದೆನ್ನ ಮನಂ : ಕೆಲವು ಮಾತುಗಳು

ವಿಶೇಷ ಲೇಖನ ಪಂಪನ ಕುರಿತಾದ ವಿಶೇಷ ಲೇಖನ ಆರ್.ದಿಲೀಪ್ ಕುಮಾರ್ ನೆನೆವುದೆನ್ನ ಮನಂ : ಕೆಲವು ಮಾತುಗಳು ವಿಕ್ರಮಾರ್ಜುನ ವಿಜಯ (ಪಂಪಭಾರತ) ಕೃತಿಯ ನಾಲ್ಕನೇ ಆಶ್ವಾಸದ ಮೂವತ್ತನೇ ಪ್ರಖ್ಯಾತ ಪದ್ಯವು ಇದಾಗಿದೆ. ಈ ಪದ್ಯದ ಬಗೆಗೆ ಬೆಳ್ಳಾವೆ ವೆಂಕಟನಾರಾಯಣಪ್ಪನವರಿಂದ ಇತ್ತೀಚಿನವರವರೆಗೂ ಮಾಡಿರುವ ವಿಮರ್ಶೆ ಮತ್ತು ವ್ಯಾಖ್ಯಾನಗಳ ಅಧ್ಯಯನವೇ ಬಹಳ ವಿಸ್ತಾರವಾದದ್ದಾಗಿದೆ. ಕನ್ನಡನಾಡಿನ ಬನವಾಸಿಯ ನೆಲವು ಆಂಧ್ರನಾಡಿನಲ್ಲಿ ಕುಳಿತಿರುವ ಕವಿಯ ನೆನಪಿನಲ್ಲಿ ಅಚ್ಚಳಿಯದೆ ಉಳಿಯುವಂತೆ ಮಾಡಿರುವ ಕಾರಣದಿಂದ ಅವನ ಮೇಲೆ ಬೀರಿರುವ ಪರಿಣಾಮದ ಪ್ರತಿಫಲವೇ ಈ ಪದ್ಯದ ಆವಿರ್ಭಾವಕ್ಕೆ … Continue reading ನೆನೆವುದೆನ್ನ ಮನಂ : ಕೆಲವು ಮಾತುಗಳು