ಗಝಲ್

ಗಝಲ್ ಗಝಲ್ ಕೆ.ಸುನಂದಾ. ಸುಂದರ ವದನಕೆ ಕುಂದಾಗುವ ಬಣ್ಣ ಬಳಿಯಬೇಡ ಗೆಳೆಯಅದೆಷ್ಟೋ ಅಂದದ ಕನಸುಗಳಿಗೆ ಕಲ್ಲು ಹೊಡೆಯಬೇಡ ಗೆಳೆಯ ಸಾಧಿಸಬೇಕೆಂಬ ಹಂಬಲದಿ ಆಸರೆಯ ಎಳೆ ಹಿಡಿದಿರುವೆನುಕಷ್ಟಗಳಮೆಟ್ಟಿ ಕಟ್ಟಿರುವ ಭಾವಗಳ ಭವನಕೆ ಕಿಚ್ಚಾಗಬೇಡ ಗೆಳೆಯ ಹೆಣ್ಮನ ಮೃದುವೆಂದು ಮಧುರವಾಗಿ ನುಡಿದುಮೋಸ ಮಾಡಿದಿರು ಹೃದಯ ಗೆದ್ದೆನೆಂಬ ಹಮ್ಮಿಂದ ಹದವಾದಮೇಲೆ ಒದೆಯಬೇಡ ಗೆಳೆಯ ಮುನಿಯುವ ಮೊದಲು ಒಲಿದು ಬರುವಳು ಹೆಣ್ಣು ಘಾಸಿಗೊಳಿಸದಿರುಕೂಸಿನಂತಾಕೆ ಪೊರೆದಿಹಳು ನಿನ್ನಾಸೆಗಳನು ಮನ ನೋಯಿಸಬೇಡ ಗೆಳೆಯ ತುಸು ಕಣ್ಣಲ್ಲಿ ಕಣ್ಣಾಗಿ ನೋಡು ಮಮತೆ ಹರಿದೀತು ನಿನ್ನೊಡಲೊಳುನಂದೆಯ ಆನಂದಕೆ ಮಂದಸ್ಮಿತ … Continue reading ಗಝಲ್