ಈಗ

ಕವಿತೆ ಈಗ  ಆನಂದ ಆರ್.ಗೌಡ ತಾಳೇಬೈಲ್ ರವಿವಾರದ ಸಂಜೆಅಮಲು ಚೆಲ್ಲಿದ ಎಂಥೆಂಥಾದೋಕಸ ಪೌರ ಸೇವಕರ ಪೊರಕೆಶುಚಿಗೊಳಿಸುತ್ತಿತ್ತು ರಸ್ತೆಯ ಇಕ್ಕೆಲಗಳಲ್ಲಿಆಗ ತಾನೇ ಪ್ರಸವವಾದಹೊಂಗಿರಣ ಅವರ ವದನಕ್ಕೆಮುತ್ತನೀಯುತ್ತಿತ್ತು ಅಲ್ಲಿಯೇ ಸೃಷ್ಟಿಸಿದ ನೇರಳೆಲೆಗಳನೆರಳು ಬೆಳಕಿನಾಟ ಕಲೆಗಾರನಕುಂಚದ ಕಲೆಯ ನಾಚಿಸಿದೆ ಕಾರ್ಪೋರೇಟ್ ರಸ್ತೆ ನಡುವೆನೆಟ್ಟ ಪುಟ್ಟ ಗಿಡಗಳುಆರೈಕೆ ಮಾಡಲು ತೂಗು ಹಾಕಿದದೊಡ್ಡ ದೊಡ್ಡ ವ್ಯಕ್ತಿಗಳ ನಾಮಫಲಕರಾರಾಜಿಸುತ್ತಿದೆಚುನಾವಣೆ ಮುಗಿದರೂ ಅದರಂಚಿನಲಿ ಹಾಯ್ದುಹೋಗುವ ಚಿರಯೌವನೆಅಂಗೈ ಸೋಕಿದರೆ ಹಾಲುತೊಟ್ಟಿಕ್ಕುವ ಸೊಬಗುಇನ್ನೂ ಹೊಟ್ಟೆಕಿಚ್ಚು ತರಿಸುವತೊಟ್ಟುಡುಗೆಯ ಸಿರಿವಂತಿಕೆಮುಚ್ಚಿದೆದೆಯೊಡ್ನಿಅರಿವಿಲ್ಲದೇ ಇಳಿದುಚಿಗುರಿದೆಲೆಗಳ ಸವರಿಅಮಲೇರಿಸುವ ಆ ನೋಟಮನಸ ಕೊಲ್ಲುವ ಸಂಚಲತೆಪಡ್ಡೆ ಹೈಕಳ ಹೃದಯ ಬಡಿತಇಮ್ಮಡಿಸಿದೆ … Continue reading ಈಗ