ಬೆರಳಿಗೆ ಶಾಯಿ ಬಳಿಸಿಕೊಳ್ಳುವ ಸೋಜಿಗ

ಲೇಖನ ಬೆರಳಿಗೆ ಶಾಯಿ ಬಳಿಸಿಕೊಳ್ಳುವ ಸೋಜಿಗ ಅಂಜಲಿ ರಾಮಣ್ಣ ಅವತ್ತು ನನಗೆ 18 ತುಂಬಿದ ಮಾರನೆಯ ದಿನವೇ ಮತದಾರ ಗುರುತಿನ ಚೀಟಿ ಮಾಡಿಸಿಕೊಟ್ಟರು ನನ್ನ ತಂದೆ. ಇದೊಂದೇ  ಗುರುತಿಗಾಗಿ 18 ಆಗುವುದನ್ನೇ ಕಾಯುತ್ತಿದ್ದೆ. ಆಗ ತಿಳಿದೇ ಇರಲಿಲ್ಲ ಕಾಲ ಮತ್ತು ಹರೆಯ ಇಬ್ಬರದ್ದೂ ಗಳಸ್ಯ ಕಂಠಸ್ಯ ಜೋಡಿ ಎಂದು ಮತ್ತು ಅವರುಗಳ ಬಂಡಿಗೆ ರಿವರ್ಸ ಗೇರ್ ಇರುವುದಿಲ್ಲ ಎಂದು. ಕೈಯಲ್ಲಿ ವೋಟರ್ಸ್ ಐಡಿ ಇತ್ತು, ಮತ ಹಾಕಲೇ ಬೇಕು ಎನ್ನುವ ಹಠವೂ ಜೊತೆಯಾಗಿತ್ತು. ಆದರೇನು ಮಾಡುವುದು ಆಗ … Continue reading ಬೆರಳಿಗೆ ಶಾಯಿ ಬಳಿಸಿಕೊಳ್ಳುವ ಸೋಜಿಗ