ಗಜಲ್

ಗಜಲ್ ಅರುಣಾ ನರೇಂದ್ರ ನಿನ್ನೆದೆಗೆ ಒರಗಿ ವೇದನೆ ಮರೆಯಬೇಕೆಂದಿರುವೆ ದೂರ ಸರಿಸದಿರುನಿನ್ನ ಮಡಿಲ ಮಗುವಾಗಿ ನಗೆ ಬೀರಬೇಕೆಂದಿರುವೆ ದೂರ ಸರಿಸದಿರು ಬೀಸುವ ಗಾಳಿ ಸೆರಗೆಳೆದು ನಕ್ಕು ಕಸಿವಿಸಿಗೊಳಿಸುತ್ತಿದೆನಿನ್ನ ತೋಳ ತೆಕ್ಕೆಯಲಿ ಚುಕ್ಕಿಗಳ ಎಣಿಸಬೇಕೆಂದಿರುವೆ ದೂರ ಸರಿಸದಿರು ಕಡಲ ಮೊರೆತ ಕಿವಿಗೆ ಅಪ್ಪಳಿಸಿದಾಗ ಜನ್ಮ ಜನ್ಮದ ವಿರಹ ಕೇಕೆ ಹಾಕುತ್ತದೆಮೈ ಬೆವರ ಗಂಧದಲಿ ರಾತ್ರಿಗಳ ಕಳೆಯಬೇಕೆಂದಿರುವೆ ದೂರ ಸರಿಸದಿರು ಉಕ್ಕೇರುವ ಯೌವನದ ಮಧು ಬಟ್ಟಲು ನಿನ್ನ ತುಟಿ ಸೋಕಲು ಕಾಯುತ್ತಿದೆನಶೆ ಏರಿದ ನಿನ್ನ ಕಣ್ಣ ಕೊಳದಲ್ಲಿ ಈಜಾಡಬೇಕೆಂದಿರುವೆ ದೂರ … Continue reading ಗಜಲ್