ಗಜ಼ಲ್

ಗಜ಼ಲ್ ಎ. ಹೇಮಗಂಗಾ ಕೊರೋನಾ ಕನಸುಗಳ ಕಮರಿಸಿದೆ ಮರಳಿ ಊರ ಸೇರುವುದು ಹೇಗೆ ?ಹಾಳು ಸುರಿವ ಬೀದಿ ಮಸಣವಾಗಿದೆ ಮರಳಿ ಊರ ಸೇರುವುದು ಹೇಗೆ ? ಶಾಂತವಾಗಿ ಹರಿಯುತ್ತಿದ್ದ ಬಾಳಕಡಲಿನಲಿ ಎಣಿಸದ ಉಬ್ಬರವಿಳಿತಇರುವ ನೆಲೆ ಜೀವಗಳ ನಲುಗಿಸಿದೆ ಮರಳಿ ಊರ ಸೇರುವುದು ಹೇಗೆ ? ದುಡಿಮೆ ಆದಾಯವಿಲ್ಲದ ಬದುಕು ನರಕಸದೃಶವಲ್ಲದೇ ಮತ್ತೇನು ?ತಿನ್ನುವ ಅನ್ನಕೂ ತತ್ವಾರವಾಗಿದೆ ಮರಳಿ ಊರ ಸೇರುವುದು ಹೇಗೆ ? ಅನುಕಂಪವಿಲ್ಲದ ಸಾವು ಹಗಲಲ್ಲೂ ಭೀತಿಯ ಕಾರಿರುಳ ಹರಡಿದೆಬೆದರಿದ ಮನ ದೃಢತೆ ಕಳೆದುಕೊಂಡಿದೆ ಮರಳಿ … Continue reading ಗಜ಼ಲ್