ಬದರ್

ಪುಸ್ತಕ ಸಂಗಾತಿ ಬದರ್ (ಅಬಾಬಿಗಳ ಸಂಕಲನ) ಮೂಲ ಲೇಖಕರ ಪರಿಚಯ ಇವರ ಪೂರ್ಣ ಹೆಸರು ಷೇಕ್ ಕರೀಮುಲ್ಲಾ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ವಿನುಕೊಂಡ ಪಟ್ಟಣದಲ್ಲಿ ಜೂನ್ 01, 1964ರಲ್ಲಿ ಜನಿಸಿದರು. ವೃತ್ತಿಯಿಂದ ಶಿಕ್ಷಕರಾಗಿದ್ದಾರೆ. ಕಾವ್ಯವೇ ಇವರ ಅಚ್ಚುಮೆಚ್ಚಿನ ಸಾಹಿತ್ಯ ಪ್ರಕಾರ. 2006ನೇ ಇಸವಿಯಲ್ಲಿ ಮುಸ್ಲಿಂ ಬರಹಗಾರರ ಸಂಘವನ್ನು ಸ್ಥಾಪಿಸಿ ವ್ಯವಸ್ಥಾಪಕರಾಗಿ ಮುಸ್ಲಿಂ ಸಾಹಿತಿಗಳನ್ನು ಒಂದೇ ವೇದಿಕೆಗೆ ಕರೆದುತರುವ ಮಹತ್ವವಾದ ಕಾರ್ಯಕ್ಕೆ ನಾಂದಿ ಹಾಡಿದರು. ಪ್ರಗತಿಪರ ಮುಸ್ಲಿಂ ಬರಹಗಾರರಾಗಿ ಇವರು ಜನಮಾನಸವನ್ನು ಸೂರೆಗೊಂಡಿದ್ದಾರೆ. ಕೆಳ ಮತ್ತು ಮಧ್ಯಮ ವರ್ಗದ … Continue reading ಬದರ್