ನಾನು ದೀಪ ಹಚ್ಚಬೇಕೆಂದಿದ್ದೆ ಕವನಗಳು

ಪುಸ್ತಕ ಸಂಗಾತಿ ನಾನು ದೀಪ ಹಚ್ಚಬೇಕೆಂದಿದ್ದೆ ಕವನಗಳು ಈಗಾಗಲೇ ಆರು ಕೃತಿಗಳನ್ನು ಬರೆದಿರುವ ಅಕ್ಷತಾ ಕೃಷ್ಣಮೂರ್ತಿ ನಾಡಿಗೆ ಚಿರಪರಿಚಿತರು. ನಾನು ದೀಪ ಹಚ್ಚಬೇಕೆಂದಿದ್ದೆ ಇವರ ಏಳನೇ ಪುಸ್ತಕ. ಕಡೆಂಗೋಡ್ಲು ಶಂಕರಭಟ್ಟ ಕಾವ್ಯ ಪ್ರಶಸ್ತಿ ಪಡೆದ ಕೃತಿ ಇದು. ಅಂಕಣ, ವ್ಯಕ್ತಿಚಿತ್ರ, ವಿಮರ್ಶೆ, ಸಂಪಾದನೆ, ಕವಿತೆ ಹೀಗೆ ಅಕ್ಷತಾ ಅವರು ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೃಷಿ ಮಾಡಿದ್ದಾರೆ.  ೪೨ ಕವಿತೆಗಳ ಈ ಸಂಕಲನದಲ್ಲಿ ಮಕ್ಕಳ ಕವನಗಳು ಇವೆ. ನನ್ನ `ವಿಷಕನ್ಯೆ’ಯ `ಅವನು’ ಇಲ್ಲಿಯೂ ಪ್ರಧಾನವಾಗಿರುವುದು ನನಗೆ ಖುಷಿಯೆನಿಸಿತು. ಹರೆಯದ … Continue reading ನಾನು ದೀಪ ಹಚ್ಚಬೇಕೆಂದಿದ್ದೆ ಕವನಗಳು