ಅಮೃತಾ ಮೆಹಂದಳೆ ಹೊಸ ಕವಿತೆ

ಕವಿತೆ ಅಮೃತಾ ಮೆಹಂದಳೆ ಹೊಸ ಕವಿತೆ ಕೋಮುದಂಗೆಗೆಆಕ್ರೋಶಗೊಳ್ಳುವ ನಾನುಸಹಿಷ್ಣುತೆಯ ಕವಿತೆ ಬರೆವೆಸಾಮಾಜಿಕ ಕಾಳಜಿಯಬಗ್ಗೆ ಬರೆವ ನಾನುಇಂದು ನೋಡಬೇಕಾದಹೊಸ ಚಿತ್ರದ ಪಟ್ಟಿ ಮಾಡುವೆಸೀರೆ ಚಾಲೆಂಜ್ ಗೆಸಿಡಿಮಿಡಿಗೊಳ್ಳುವ ನಾನುಸೆಲ್ಫೀಯಲ್ಲಿ ಮೈಮರೆವೆಹಸಿದವರ ವಿಡಿಯೋಗೆಕಣ್ಣೀರ್ಗರೆಯುವ ನಾನುಪಾನಿಪುರಿಗೆ ಪುದಿನಾ ಜೋಡಿಸುವೆರಾಜಕೀಯ ದೊಂಬರಾಟಕ್ಕೆಅಸಹ್ಯಿಸಿಕೊಳ್ಳುವ ನಾನುಭಾಷಣಕ್ಕೆ ಕೈತಟ್ಟುವೆಉಚಿತ ಭಾಗ್ಯಗಳ ಬಗ್ಗೆಮೆಚ್ಚುಗೆ ತೋರುವ ನಾನುಪರಿಣಾಮಗಳಿಗೆ ಕುರುಡಳಾಗುವೆಬೇಕಿಂಗ್ ನ್ಯೂಸ್ಹಂಚಿಕೊಳ್ಳುವ ನಾನುಹಕ್ಕಿಗಾಗಿ ನೀರಿಡಲು ಮರೆವೆಆರ್ಥಿಕ ಮುಗ್ಗಟ್ಟಿಗೆಚಿಂತಿತಳಾಗುವ ನಾನುಬಾರದ ಪಾರ್ಸೆಲ್ಲಿಗೆ ಮರುಗುವೆನಾಳಿನ ಭವಿಷ್ಯಕ್ಕೆಸಿನಿಕಳಾಗುವ ನಾನುಹಪ್ಪಳಕ್ಕೆ ಅಕ್ಕಿ ನೆನೆಸುವೆಆಧುನಿಕ ಜೀವನಶೈಲಿಗೆಹಿಡಿಶಾಪ ಹಾಕುವ ನಾನುಪಿಜ್ಜಾ ಆಫರಿಗೆ ಕಣ್ಣರಳಿಸುವೆದೇಶಪ್ರೇಮದ ರೀಮೇಕ್ ಹಾಡಿಗೆಲವ್ ಇಮೋಜಿ ಒತ್ತುವ ನಾನುಮೆಚ್ಚಿನ ನಟನ … Continue reading ಅಮೃತಾ ಮೆಹಂದಳೆ ಹೊಸ ಕವಿತೆ