ಚೆಗುವೆರ ಎಂಬ ಮುಗಿಯದ ಪಯಣ

ಕವಿತೆ ಚೆಗುವೆರ ಎಂಬ ಮುಗಿಯದ ಪಯಣ ಚೆ ಗುವೆರ ೧೯೨೮ ಲ್ಲಿ ರೊಸಾರಿಯೋ,ಅರ್ಜೆಂಟೀನದಲ್ಲಿ ಹುಟ್ಟಿದರು. ಇವರು ಜನಪ್ರಿಯವಾಗಿ ಚೇ ಗುವಾರ, ಎಲ್ ಚೇ ಅಥವ ಬರಿ ಚೇ ಎಂದು ಕರೆಯಲ್ಪಡುತ್ತಾರೆ. ಅರ್ಜೆಂಟೀನಾದಲ್ಲಿ ಹುಟ್ಟಿದ ಮಾರ್ಕ್ಸ್ ವಾದಿ, ಕ್ರಾಂತಿವಾದಿ, ರಾಜಕೀಯ ವ್ಯಕ್ತಿ, ಮತ್ತು ಕ್ಯೂಬ ಮತ್ತು ಅಂತರರಾಷ್ಟ್ರೀಯ ಗೆರಿಲ್ಲಾಗಳ ನಾಯಕ.  ಅವರು ಬ್ಯೂನಸ್ ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಪಡೆದರು. ವೈದ್ಯನಾಗಲು ಕನಸುಕಂಡಿದ್ದ ಆತ ತನ್ನ ರಜಾದಿನಗಳಲ್ಲಿ ಲ್ಯಾಟಿನ್ ಅಮೆರಿಕದ ಉದ್ದಕ್ಕೂ ಪ್ರವಾಸ ಕೈಗೊಂಡಿದ್ದ.  ಈ ಸಮಯದಲ್ಲಿ ಆತನಲ್ಲಿ ಆದ ಅನುಭವಗಳು … Continue reading ಚೆಗುವೆರ ಎಂಬ ಮುಗಿಯದ ಪಯಣ