ಅಂಕಣ ಬರಹ ಖ್ಯಾತ ಲೇಖಕಿ ಶೀಲಾ ಭಂಡಾರ್ಕರ್ ಅವರಿಂದ ಅಂಡಮಾನ್ ಪ್ರವಾಸದ ವಿಶಿಷ್ಟ ಅನುಭವಗಳ ಸರಣಿಬರಹ……….. ಅದ್ಯಾಯ-6 ಹೌರಾ ಬ್ರಿಜ್ ಹತ್ರ ಬಂದು ನಿಂತು ಸ್ವಲ್ಪ ಹೊತ್ತು ಫೋಟೊ ಶೂಟ್ ಎಲ್ಲಾ ಆಗುವಾಗ, ಅಲ್ಲಿವರೆಗೆ ಸರ್ಕಸ್ ಮಾಡಿ ಬಂದಿದ್ದು ಸಾಕಾಗಿ ಹೋಯ್ತೇನೊ. ಇನ್ನು ಸಾಕು‌. ವಾಪಸ್ ಹೋಗೋಣ ಅಂದರು ಸತೀಶ್. ನೀರಿನಲ್ಲಿ ನಕ್ಷತ್ರ ಮೀನು, ಜೆಲ್ಲಿ ಮೀನು ಇನ್ನೇನೇನೊ ನೋಡುತ್ತಾ ಮಕ್ಕಳು ಮುಂದೆ ಹೋಗಿದ್ದರು.ನೀವು ಮುಂದೆ ಹೋಗಿ ನೋಡಿ ಬನ್ನಿ. ನಾವಿಲ್ಲೇ ಕೂತಿರ್ತೇವೆ ಎಂದು ಸರಸ್ವತಿಗೆ ಹೇಳಿದೆ. … Continue reading