ಗಜಲ್ ಕ್ಷೇತ್ರದ ಮೇರು ಪರ್ವತ ಗಾಲಿಬ್

ವಿಶೇಷ ಲೇಖನ ಗಜಲ್ ಕ್ಷೇತ್ರದ ಮೇರು ಪರ್ವತ ಗಾಲಿಬ್ ಸಿದ್ಧರಾಮ ಹೊನ್ಕಲ್ . ಇತ್ತೀಚಿನ ದಿನಗಳಲ್ಲಿ ನನಗೆ ಬಹುವಾಗಿ ಕಾಡಿ ನನ್ನಿಂದ ಮೂರು ಗಜಲ್ ಕೃತಿಗಳು ಹೊರಬರಲು ಕಾರಣ ಆದ ಗಜಲ್ ಸಾಹಿತ್ಯಕ್ಕೆ ಸಂಬಂಧಿಸಿದ ಗಜಲ್ ಸಾಹಿತ್ಯದ ಮೇರು ಪರ್ವತ  ಗಾಲಿಬ್ ಕುರಿತ ನನ್ನ ಪುಟ್ಟ ಬರಹ. . ಗಾಲಿಬ್ ಹುಟ್ಟಿನಿಂದ  ಸಾವಿನವರೆಗೆ ಆತನ ಬದುಕು ಬರಹ ಹವ್ಯಾಸ ಸುಖ ದುಃಖ ಸಾಲ ಸೋಲ ನೋವು ಅವಮಾನ ಸ್ವಾಭಿಮಾನ ಎಲ್ಲ ತಿಳಿದಾಗ ಅಂತಹ ಮಹತ್ವದ ಕಾವ್ಯ ಹುಟ್ಟಲು … Continue reading ಗಜಲ್ ಕ್ಷೇತ್ರದ ಮೇರು ಪರ್ವತ ಗಾಲಿಬ್