ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿ

ವಿಶೇಷ ಲೇಖನ ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿ ಆಶಾ ಸಿದ್ದಲಿಂಗಯ್ಯ ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರಿವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಗುರುತಿಸ ಬಹುದಾಗಿದೆ. ಚಿಕ್ಕ ವಯಸ್ಸಿನಲ್ಲೆ ಸಕಲ ಸುಖವನ್ನು ತ್ಯಜಿಸಿದ ಅಕ್ಕ, ಎದುರಿಸಿದ ಪರೀಕ್ಷೆಗಳು ಬಹಳಷ್ಟು.  ಸಾಕ್ಷಾತ್ ಶಿವ ( ಮಲ್ಲಿಕಾರ್ಜುನ)ನನ್ನು ಪತಿ ಎಂದು ಸ್ವೀಕರಿಸಿ, ಲೌಕಿಕ ಜಗತ್ತನ್ನು ಧಿಕ್ಕರಿಸಿ, ಕೇಶಾಂಬರೆಯಾಗಿ ನಡೆದ ಅಕ್ಕಮಹಾದೇವಿಯವರು ಜನಿಸಿದ್ದು ಶಿವಮೊಗ್ಗ ಜಿಲ್ಲೆ, ಶಿಕಾರಿಪುರ-ಶಿರಾಳ ಕೊಪ್ಪದ … Continue reading ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿ