ರೈತ ಗಜಲ್ ಸಾವು ಸೋಯಿ ಯಾಗಿದೆ ಮನೆಯ ಹೊರಗೆ ಬಂದ ನೋಡುನಭದಿ ತೂತು ಆಗಿದೆ ನೀ ಬೀದಿಗಿಳಿದು ನೋಡು ಕೋಣೆ ಯಲ್ಲಿ ಕುಳಿತರೆ ರೈತ ಅರೆಯ ಬಹುದಾ ಮಳ್ಳಿಬೆವರಿನಿಂದ ತನ ತನು ನೀ ಝಳಕ್ ಮಾಡಿ ನೋಡು ಸುದ್ದಿಯ ನೀನು ಸಾಲು ಬರಿ ಸಾಲು ನಿನ್ನ ಪಾಲುಬೆಲೆ ಎಲ್ಲಿ ರೈತನಿಗೆ ನೀ ಮಾತ ನಾಡಿ ನೋಡು ಬೆನ್ನೆಲಬು ನಮ್ಮ ದೇಶದ ನೇಣಿಗೆ ಇನ್ನು ಶರಣ್ಆ ದೇವರಿಗೆ ನಿನ್ನ ಶರಣಾರ್ಥಿ ಯಾಗಿ ನೋಡು ಬಂಧಿಸ್ಥ ಗರ್ಭಗುಡಿಯ ಭಗವಂತನಿಗೆ ಉಳಿಸುತೆರಿ … Continue reading