ದಾರಾವಾಹಿ ಅಧ್ಯಾಯ: 14 ಶಂಕರನ ರೋಚಕ ಪ್ರಹಸನವನ್ನು ಏಕನಾಥರು ತಮ್ಮ ಕಣ್ಣು ಕಿವಿಗಳೆರಡನ್ನೂ ಒಂದು ಮಾಡಿ ಅರೆಬಾಯಿ ಬಿಟ್ಟುಕೊಂಡು ಕೇಳುತ್ತಿದ್ದರೆ ಅತ್ತ ದೇವಕಿ ಒಳಕೋಣೆಯ ದಾರಂದಕ್ಕೊರಗಿ ಕುತೂಹಲದಿಂದ ಆಲಿಸುತ್ತಿದ್ದಳು. ಆದರೆ ಅವಳನ್ನು ಗಮನಿಸಿದ ಮೇಲೆಯೇ ಶಂಕರನ ಕಥೆಯಲ್ಲಿ ದುಪ್ಪಟ್ಟು ನವರಸಗಳು ತುಂಬಿ ತುಳುಕತೊಡಗಿದವು ಎಂಬುದು ಏಕನಾಥರಿಗೆ ತಿಳಿಯಲಿಲ್ಲ. ಆದ್ದರಿಂದ ಕಥೆ ಕೇಳುವ ಆತುರದಲ್ಲಿದ್ದ ಅವರು, ‘ಮತ್ತೇನಾಯಿತು ಮಾರಾಯಾ…? ಆ ಹಂದಿ ನಿನ್ನ ಪುರಂದರಣ್ಣನ ಕುಂಡೆಗೆ ತಿವಿದೇ ಬಿಟ್ಟಿತಾ ಹೇಗೇ…!’ ಎಂದು ಹಾಸ್ಯ ಮಾಡಿ ನಕ್ಕರು. ಆಗ ಶಂಕರ … Continue reading