ಒಲವ ಹಣತೆ

ಕಾವ್ಯಯಾನ ಒಲವ ಹಣತೆ ಭಾರತಿ ಕೇ ನಲವಡೆ ಅವಳು ಸುಂದರ ಮನಸಿನ ನಗುವ ಹೂವು ನನಗೆಬಂದಂಳೆಂದರೆ ಬೆಳದಿಂಗಳ ಬಾಲೆ ಧರೆಗಿಳಿದಂತೆ ಮನಕೆಕನಸು ಯಾರಿಗೂ ಕೇಡು ಬಯಸದ ಮುಗುದೆದಿನಪೂರ್ಣವಾಗದು ಅವಳನು ನೋಡದೆ ಸದಾ// ಬಿರಿದ ಸುಮದಂತೆ ಹುಸಿಮುನಿಸಿನಲೂ ಅಮೃತಧಾರೆಒಲವ ತುಂಬುವ ಮುಂಗಾರು ಮಳೆಯ ಪುಳಕದಂತೆಸರಳ ನಡೆಯ ನೀಳಜಡೆಯ ಕೃಷ್ಣಸುಂದರಿ ನೀನುನೊಂದವರಿಗೆ ಸಾಂತ್ವನದ ಹೊಳೆಯ ಹರಿಸುತ// ಇಂದೇಕೋ ಅವಳ ಮನೆ ಮುಂದೆ ರಾಶಿ ಜನರ ಸಾಲುಕದ್ದು ನೋಡುವ ನಾನು ಬಳಿ ಸಾಗಿದರೆ ಉಸಿರು ಕಟ್ಟಿದ ದೃಶ್ಯಕೊರೋನಾ ಮಾರಿಗೆ ಬಲಿಯಾದ ತಂದೆಯ … Continue reading ಒಲವ ಹಣತೆ